ಸಿಎಂ ಸಿದ್ಧರಾಮಯ್ಯಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ OBC ಸಮಿತಿಯ ಸಭೆಯಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ ಎಂದರೆ ದೇಶದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆ ಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಎಂದೂ ಮೀಸಲಾತಿಯ ಪರ ಬಿಜೆಪಿ ಇರಲಿಲ್ಲ ಎಂಬ … Continue reading ಸಿಎಂ ಸಿದ್ಧರಾಮಯ್ಯಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿವೈ ವಿಜಯೇಂದ್ರ