ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ರೈತರ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ. ಈ ಸರ್ಕಾರಕ್ಕೆ ಸಂವೇದನೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಾರೆ. 2008 ರ ಮೇ 20 ರಂದು ರೈತರ ಉತ್ಪನ್ನ ವೆಚ್ಚ ಆಧರಿಸಿ ಬೆಲೆ ನಿಗದಿಪಡಿಸಬೇಕು, 5,000 ಕೋಟಿ ರೂ. ಆವರ್ತ ನಿಧಿ ಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಎರಡೂವರೆ ವರ್ಷದ ಅವಧಿಯಲ್ಲಿ ಈ … Continue reading ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ, ರೈತರಿಗೆ ದ್ರೋಹ ಮಾಡಿದ್ದಾರೆ: ಆರ್.ಅಶೋಕ್ ಕಿಡಿ
Copy and paste this URL into your WordPress site to embed
Copy and paste this code into your site to embed