BIG NEWS: ಸಾಗರದ ‘ಮಾರಿಕಾಂಬ ಜಾತ್ರೆ’ಗೆ ‘2 ಕೋಟಿ ಅನುದಾನ’ ಮಂಜೂರು ಮಾಡಿದ ‘ಸಿಎಂ ಸಿದ್ದರಾಮಯ್ಯ’

ಬೆಂಗಳೂರು: ಮೂರು ವರ್ಷಗಳಿಗೆ ಒಮ್ಮೆ ನಡೆಯುವಂತ ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ 2 ಕೋಟಿ ಅನುದಾನ ಮಂಜೂರಿಗೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ಈ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿಗೆ ಸಿಎಂ ಸಿದ್ದರಾಮಯ್ಯ ತಕ್ಷಣವೇ ಪ್ರತಿ ಸ್ಪಂದಿಸಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಸಾಗರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿಯಾಗಿ ಪತ್ರ ನೀಡಿ ಮನವಿ ಮಾಡಿದ್ದರು. ಸಿಎಂಗೆ ನೀಡಿದ ಮನವಿ ಪತ್ರದಲ್ಲಿ  ಸಾಗರದ ಮಾರಿಕಾಂಬ ದೇವಿ ಜಾತ್ರೆ ಮೂರು ವರ್ಷಗಳಿಗೆ ಒಮ್ಮೆ ಮಾಡಲಾಗುತ್ತದೆ. … Continue reading BIG NEWS: ಸಾಗರದ ‘ಮಾರಿಕಾಂಬ ಜಾತ್ರೆ’ಗೆ ‘2 ಕೋಟಿ ಅನುದಾನ’ ಮಂಜೂರು ಮಾಡಿದ ‘ಸಿಎಂ ಸಿದ್ದರಾಮಯ್ಯ’