ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು.?: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರೇ ನಿಮ್ಮ ಸಚಿವರ ಪಿಎ ಹೆಸರು ಡೆತ್ ನೋಟ್ ನಲ್ಲಿ ಬರೆದಿಟ್ಟು ಬೆಳಗಾವಿಯ ತಹಶೀಲ್ದಾರ್ ಕಚೇರಿ ಎಸ್ ಡಿಎ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಇಂದು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಮಾಡಿರುವಂತ ಅವರು, ಸುಳ್ಳು ಗ್ಯಾರಂಟಿಗಳ ನೆಪದಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ಅಘೋಷಿತ “ಸಾವು ಗ್ಯಾರೆಂಟಿ” ಯೋಜನೆ ಎಂಬುದಾಗಿ … Continue reading ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು.?: ಛಲವಾದಿ ನಾರಾಯಣಸ್ವಾಮಿ