BREAKING: ಮತ್ತೆ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ: ‘CBI ತನಿಖೆ’ ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ | CM Siddaramaiah

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಸಿಎಂ ಹಾಗೂ ಪತ್ನಿ ಪಾರ್ವತಿಗೆ ಸಂಕಷ್ಟ ಎದುರಾದಂತೆ ಆಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysore Urban Development Authority -MUDA) ಭೂ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಾನೂನು ಸವಾಲುಗಳನ್ನು ಎದುರಿಸುತ್ತಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ … Continue reading BREAKING: ಮತ್ತೆ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ: ‘CBI ತನಿಖೆ’ ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ | CM Siddaramaiah