ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ

ಮೈಸೂರು : ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌ ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ … Continue reading ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ