108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಸಿಎಂ ಸಿದ್ಧರಾಮಯ್ಯ ಉದ್ಘಾಟನೆ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ”ವನ್ನು ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ 108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತ್ವರಿತ … Continue reading 108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಸಿಎಂ ಸಿದ್ಧರಾಮಯ್ಯ ಉದ್ಘಾಟನೆ