16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು. ದೀಪ ಬೆಳಗಿಸುವ ಮೂಲಕ ಚಿತ್ರೋತ್ಸವಕ್ಕೆ ಸಿಎಂ ಚಾರನೆ ನೀಡಿದರು. ಇಂದು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಇಂದಿನಿಂದ 8 ದಿನಗಳ ಕಾಲ ಚಲನಚಿತ್ರೋತ್ಸವ ನಡೆಯಲಿದೆ. 60ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದಾವೆ. ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೇ, ನಟ … Continue reading 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ
Copy and paste this URL into your WordPress site to embed
Copy and paste this code into your site to embed