ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು. ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ಕ್ರೀಡಾ ಮತ್ತು ಯುವಜನ ಸಭಲೀಕರಣ ಸಚಿವ ನಾಗೇಂದ್ರ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ, ಶಾಸಕರುಗಳಾದ ಈ.ತುಕಾರಾಮ್, ಕಂಪ್ಲಿ … Continue reading BREAKING: ಐತಿಹಾಸಿಕ ‘ಹಂಪಿ ಉತ್ಸವ’ವನ್ನು ನಗಾರಿ ಬಾರಿಸುವುದರ ಮೂಲಕ ‘ಸಿಎಂ ಸಿದ್ಧರಾಮಯ್ಯ’ ಉದ್ಘಾಟನೆ | Hampi Utsava 2024
Copy and paste this URL into your WordPress site to embed
Copy and paste this code into your site to embed