17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ವಿದ್ಯುಕ್ತ ಚಾಲನೆ

ಬೆಂಗಳೂರು :ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದು ಕರೆ ನೀಡಿದರು. ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ … Continue reading 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ವಿದ್ಯುಕ್ತ ಚಾಲನೆ