Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಅಕ್ಕಿ ದರ ಕೆಜಿಗೆ ₹10ರವರೆಗೆ ಏರಿಕೆ | Rice price Hike

Shocking: ಕೋವಿ ಇಟ್ಟು ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಮಾವ; ದೂರು ನೀಡಿದ್ದಕ್ಕೆ ‘ತ್ರಿಪಲ್ ತಲಾಖ್’ ನೀಡಿದ ಪತಿ!

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಲಿಡ್ಕರ್’ನಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
KARNATAKA

‘ಲಿಡ್ಕರ್’ನಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಬಳ್ಳಾರಿ : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳ ವಿವರ

ಚರ್ಮ ಕುಶಲಕರ್ಮಿ ಕುಟುಂಬಗಳ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೂರು ವರ್ಷಗಳ ಡಿಪ್ಲೋಮಾ ಇನ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀðಣರಾಗಿರಬೇಕು).

ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ ಅಥವಾ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮ ಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ ಹಾಗೂ ಮಾರುಕಟ್ಟೆ ಸಹಾಯಧನ ಯೋಜನೆ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮಕಾರರ ವಸತಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಆಸಕ್ತ ಅರ್ಹ ಅರ್ಜಿದಾರರು ಅ.30ರೊಳಗಾಗಿ ನಿಗಮದ ವೆಬ್‌ಸೈಟ್‌ನ https://suvidha.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸ್ವ-ವಿವರದೊಂದಿಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯ ಬುಡಾ ಸಂಕೀರ್ಣದ ಲಿಡ್‌ಕರ್‌ನ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08392-271741, ಅಥವಾ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬಳಿಯ ಬುಡಾ ಸಂಕೀರ್ಣದ ಕಟ್ಟದಲ್ಲಿನ ಲಿಡ್‌ಕರ್‌ನ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ಲಿಡ್‌ಕರ್ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಅನಧಿಕೃತವಾಗಿ ‘ಕೊಳವೆ ಬಾವಿ’ ಕೊರೆಯುವವರೇ ಹುಷಾರ್.!: BBMPಯಿಂದ ‘FIR’ ದಾಖಲು

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು

JOB ALERT: ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಅಕ್ಕಿ ದರ ಕೆಜಿಗೆ ₹10ರವರೆಗೆ ಏರಿಕೆ | Rice price Hike

1 Min Read

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read

BREAKING: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’: ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

2 Mins Read
Recent News

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಅಕ್ಕಿ ದರ ಕೆಜಿಗೆ ₹10ರವರೆಗೆ ಏರಿಕೆ | Rice price Hike

Shocking: ಕೋವಿ ಇಟ್ಟು ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಮಾವ; ದೂರು ನೀಡಿದ್ದಕ್ಕೆ ‘ತ್ರಿಪಲ್ ತಲಾಖ್’ ನೀಡಿದ ಪತಿ!

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

BREAKING: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’: ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

State News
KARNATAKA

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಅಕ್ಕಿ ದರ ಕೆಜಿಗೆ ₹10ರವರೆಗೆ ಏರಿಕೆ | Rice price Hike

By kannadanewsnow57 KARNATAKA 1 Min Read

ಬೆಂಗಳೂರು: ಪೆಟ್ರೋಲ್, ಡೀಸೆಲ್, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಮತ್ತೊಂದು…

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

BREAKING: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’: ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

BIG NEWS : ಸರ್ಕಾರಿ ನೌಕರರಿಗೂ ಇದೆ ‘ಗೌಪ್ಯತೆಯ ಹಕ್ಕು’: ವೈಯಕ್ತಿಕ ಮಾಹಿತಿಗಾಗಿ `RTI’ ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.