‘ಲಿಡ್ಕರ್’ನಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ ಚರ್ಮ ಕುಶಲಕರ್ಮಿ ಕುಟುಂಬಗಳ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೂರು ವರ್ಷಗಳ ಡಿಪ್ಲೋಮಾ ಇನ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀðಣರಾಗಿರಬೇಕು). ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ ಅಥವಾ ಸಂಚಾರಿ … Continue reading ‘ಲಿಡ್ಕರ್’ನಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed