ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.‌ ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ … Continue reading ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸಿದ್ಧರಾಮಯ್ಯ ಸೂಚನೆ