ಸಿಎಂ ಸಿದ್ದರಾಮಯ್ಯ ಅಂದ್ರೆ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ. ಮೀಸಲಾತಿಗೆ ಸಂಬಂಧಿಸಿದಂತೆ ಕೋರ್ಟ್ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ ಎಂದರು. ಸಿಎಂ ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಂ ಓಲೈಕೆ … Continue reading ಸಿಎಂ ಸಿದ್ದರಾಮಯ್ಯ ಅಂದ್ರೆ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed