Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಚ್ಛೇದನವಾದ ಪತಿ ಮೃತಪಟ್ಟರೂ ಮಾಜಿ ಪತ್ನಿಗೆ ಜೀವನಾಂಶ ಸಿಗುತ್ತಾ? ಹೈಕೋರ್ಟ್ ಮಹತ್ವದ ತೀರ್ಪು!

​ರಾಮಮಂದಿರ ದೇಣಿಗೆ ಅಕ್ರಮ ಆರೋಪ: ಟ್ರಸ್ಟ್‌ ಸದಸ್ಯ ಡಾ. ಅನಿಲ್ ಮಿಶ್ರಾನ ವಿಚಾರಣೆ ನಡೆಸಿದ SIT!

BREAKING: ಇರಾನ್ ಬಂದರುಗಳ ಮೇಲಿನ ಜಾಗತಿಕ ನೌಕಾ ದಿಗ್ಬಂಧನ ತೆರವುಗೊಳಿಸಿದ ಅಮೆರಿಕ ನೌಕಾಸೇನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ದರಾಮಯ್ಯ ಎಲ್ಲರಂತಲ್ಲ ಎಂಬ ಮಾತಿನಂತೆ ಇರಲಿ : ಕೇಂದ್ರ ಸಚಿವ ವಿ.ಸೋಮಣ್ಣ
KARNATAKA

ಸಿಎಂ ಸಿದ್ದರಾಮಯ್ಯ ಎಲ್ಲರಂತಲ್ಲ ಎಂಬ ಮಾತಿನಂತೆ ಇರಲಿ : ಕೇಂದ್ರ ಸಚಿವ ವಿ.ಸೋಮಣ್ಣ

By ಸುರೇಶ್‌
V Somanna

ಚಿತ್ರದುರ್ಗ : ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ. ಸಿದ್ದರಾಮಯ್ಯ ಎಲ್ಲರಂತಲ್ಲ ಎಂಬ ಮಾತಿನಂತೆ ಇರಲಿ ಎಂದು ಹೇಳುವ ಮೂಲಕ ಆತ್ಮಸಾಕ್ಷಿಗೆ ಅನುಗುಣವಾಗಿ‌ ನಡೆಯುವೆ ಎಂದ‌ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಟಾಂಗ್ ಕೊಟ್ಟಿದ್ದಾರೆ.

ಇಂದು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಒಂದು ತಪ್ಪು‌ ಮಾಡಲು ಹೋಗಿ ಹತ್ತಾರು ‌ತಪ್ಪು ಮಾಡುತ್ತಿದ್ದಾರೆ. ತಮ್ಮ ಕಾಲ ಮೇಲೆ ತಾವೇ‌ ಕಲ್ಲು ಹಾಕಿಕೊಂಡು ಗಾಯ ಮಾಡಿಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿ‌ ಅನ್ನೋದಕ್ಕಿಂತ ನೈತಿಕತೆ ಸಹ ದೊಡ್ಡದು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ ಎಂದು ಅವರು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಶೀಘ್ರ ಬಿಡುಗಡೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.ಇದೆ ವೇಳೆ ಚಿತ್ರದುರ್ಗದ ಬಿಜೆಪಿ ಸಂಸದ ಗೋವಿಂದ‌ ಕಾರಜೋಳ, ನಿಮ್ಮದಲ್ಲದ ಸೈಟ್ ಗೆ ಪರಿಹಾರ‌ ಕೇಳೋದು ಆತ್ಮಸಾಕ್ಷಿಯಾ?. ಬೇನಾಮಿ‌ ಆಸ್ತಿ‌ ಪಡೆದುಕೊಳ್ಳುವುದು ಆತ್ಮಸಾಕ್ಷಿಯಾ?. ಕೋರ್ಟ್ ಆದೇಶ ಆದ ದಿನವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಈಗಲೂ ಕಾಲ ಮಿಂಚಿಲ್ಲ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅಗ್ರಹಿಸಿದರು.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಾಲೇಜಿನ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು.!

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

2 Mins Read

ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ದೇಶದಲ್ಲಿ ಇನ್ನೂ 3 ಕೋಟಿ `ಪಡಿತರ ಚೀಟಿ’ ವಿತರಣೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

2 Mins Read
Recent News

ವಿಚ್ಛೇದನವಾದ ಪತಿ ಮೃತಪಟ್ಟರೂ ಮಾಜಿ ಪತ್ನಿಗೆ ಜೀವನಾಂಶ ಸಿಗುತ್ತಾ? ಹೈಕೋರ್ಟ್ ಮಹತ್ವದ ತೀರ್ಪು!

​ರಾಮಮಂದಿರ ದೇಣಿಗೆ ಅಕ್ರಮ ಆರೋಪ: ಟ್ರಸ್ಟ್‌ ಸದಸ್ಯ ಡಾ. ಅನಿಲ್ ಮಿಶ್ರಾನ ವಿಚಾರಣೆ ನಡೆಸಿದ SIT!

BREAKING: ಇರಾನ್ ಬಂದರುಗಳ ಮೇಲಿನ ಜಾಗತಿಕ ನೌಕಾ ದಿಗ್ಬಂಧನ ತೆರವುಗೊಳಿಸಿದ ಅಮೆರಿಕ ನೌಕಾಸೇನೆ!

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಾಲೇಜಿನ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು.!

State News
KARNATAKA

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಾಲೇಜಿನ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು.!

By kannadanewsnow57 KARNATAKA 1 Min Read

ಮೈಸೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಕಾಲೇಜು…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ದೇಶದಲ್ಲಿ ಇನ್ನೂ 3 ಕೋಟಿ `ಪಡಿತರ ಚೀಟಿ’ ವಿತರಣೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

BIG NEWS : ರಾಜ್ಯದಲ್ಲಿ `ಮತದಾನದ ಹಕ್ಕು’ ಇಲ್ಲದಿದ್ದರೆ ಗ್ಯಾರಂಟಿ ಇಲ್ಲ : ಸಿಎಂ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.