ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಸಿಎಂ ಸಿದ್ಧರಾಮಯ್ಯ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ: HDK

ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮೈಸೂರಿನಲ್ಲಿ ಶುಕ್ರವಾರ ದಿಶಾ ಸಮಿತಿ ಸಭೆ ಆರಂಭಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ ಇರಾದೆ ಈ ಸರ್ಕಾರಕ್ಕೆ ಇಲ್ಲ. ಪ್ರತಿಯೊಂದು ವಿಷಯವನ್ನೂ ಕೇಂದ್ರದ ಮೇಲೆ ಹಾಕಿ ನುಣಚಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು. … Continue reading ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಸಿಎಂ ಸಿದ್ಧರಾಮಯ್ಯ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ: HDK