ಕ್ರೀಢಾ ಕೂಟದಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ‘ಸರ್ಕಾರಿ ಉದ್ಯೋಗ’: ಆದೇಶ ಪತ್ರ ವಿತರಿಸಿದ ಸಿಎಂ
ಬೆಂಗಳೂರು: ರಾಜ್ಯದ 12 ಕ್ರೀಡಾ ಪಟುಗಳು ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪದಕ ಗೆದ್ದು, ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದಿದ್ದರು. ಇಂತಹ ರಾಜ್ಯದ 12 ಕ್ರೀಡಾಪಟುಗಳಿಗೆ ಇಂದು ಸಿಎಂ ಸಿದ್ಧರಾಮಯ್ಯ ಅವರು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿದರು. ಈ ಬಳಿಕ ಮಾತನಾಡಿದಂತ ಅವರು ನಾನು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಗೆಲುವು ಸಾಧಿಸುವಂತ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದೆ. 2016-17ರಲ್ಲಿ ಒಲಂಪಿಕ್ಸ್ ಗೇಮ್ಸ್ ನಲ್ಲಿ ಗೆದ್ದಂತವರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಹೇಳಿದ್ದೆ. ನನ್ನ ಅಧಿಕಾರಾವಧಿಯ … Continue reading ಕ್ರೀಢಾ ಕೂಟದಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ‘ಸರ್ಕಾರಿ ಉದ್ಯೋಗ’: ಆದೇಶ ಪತ್ರ ವಿತರಿಸಿದ ಸಿಎಂ
Copy and paste this URL into your WordPress site to embed
Copy and paste this code into your site to embed