ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಮೈಸೂರು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮೈಸೂರಿನಲ್ಲಿ ಆ.28ರಂದು ನಡೆಯಲಿರುವ ರಾಜ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ಪತ್ರಿಕಾ ಅಸಂಘಟಿತ ಕಾರ್ಮಿಕ ವಲಯದ ಅಡಿಯಲ್ಲಿ ವಿತರಕರಿಗೆ ಅಪಘಾತ ಪರಿಹಾರ ವಿಮೆ ಯೋಜನೆಯ ಜಾರಿಗೆ ತಂದಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು. ಪತ್ರಿಕಾ ವಿತರಕರಿಗೆ ಪ್ರಪ್ರಥಮ ಬಾರಿಗೆ ನೀಡಿರುವ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದನ್ನು ಇದೇ ಸಂದರ್ಭದಲ್ಲಿ … Continue reading ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ