‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ಧರಾಮಯ್ಯ

ಬೆಳಗಾವಿ ಸುವರ್ಣಸೌಧ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು,  ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ “ಆರೋಗ್ಯ ಸೇತು  ಸಂಚಾರಿ ಆರೋಗ್ಯ ಘಟಕ” ಗಳ ಲೋಕಾರ್ಪಣೆ ನೆರವೇರಿಸಿದರು. “ದೂರದ ಹಳ್ಳಿಗೂ ಹತ್ತಿರದ ಆರೈಕೆ” ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ, ರವರಿಂದ   ದಿನಾಂಕ: 19-12-2025 ರಂದು 10:00 ಗಂಟೆಗೆ, ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ “ಆರೋಗ್ಯ ಸೇತು  ಸಂಚಾರಿ ಆರೋಗ್ಯ ಘಟಕ” ಗಳ ಲೋಕಾರ್ಪಣೆ ಮಾಡಲಿದ್ದಾರೆ. ನಿಮ್ಮ ಆರೋಗ್ಯ ನಮ್ಮ ಆದ್ಯತೆ” ಆಶಯದೊಂದಿಗೆ ಸಮಾಜದ ಪ್ರತಿಯೊಬ್ಬ ನಾಗರೀಕರಿಗೂ ಗುಣಮಟ್ಟ ಆರೋಗ್ಯ … Continue reading ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ಧರಾಮಯ್ಯ