Good News: ಜನರ ಮನೆ ಬಳಿಗೆ ‘ಆರೋಗ್ಯ ಸೇವೆ’ ಒದಗಿಸುವ ‘ಗೃಹ ಆರೋಗ್ಯ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಗೃಹ ಆರೋಗ್ಯ ಯೋಜನೆಗೆ ಇಂದು ಚಾಲನೆ ದೊರೆತಿದೆ. ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೀಟ್ ಹಾಲ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಕೋಲಾರ ಜಿಲ್ಲೆಯಿಂದ ಯೋಜನೆ ಪ್ರಾರಂಭಿಸಲಾಗಿದ್ದು, ಸಾಂಕೇತಿಕವಾಗಿ ನಾಲ್ವರಿಗೆ ಔಷಧಿಗಳನ್ನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗೃಹ ಆರೋಗ್ಯ ಯೋಜನೆಯ ರೂವಾರಿ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೊಂದು ದೂರದೃಷ್ಟಿಯ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಜನರ ಜೀವ ರಕ್ಷಣೆಯಲ್ಲಿ ಮಹತ್ವದ ಪಾತ್ರ … Continue reading Good News: ಜನರ ಮನೆ ಬಳಿಗೆ ‘ಆರೋಗ್ಯ ಸೇವೆ’ ಒದಗಿಸುವ ‘ಗೃಹ ಆರೋಗ್ಯ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ