ಬೆಂಗಳೂರು ‘ಲಾಲ್ ಬಾಗ್ ಪ್ಲವರ್ ಶೋ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಹೀಗಿದೆ ‘ಟಿಕೆಟ್’ ದರ | lal bag Flower Show
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್ ಬಾಗ್ ಪ್ಲವರ್ ಶೋಗೆ ಚಾಲನೆ ನೀಡಿದು. ಈ ಸಂದರ್ಭದಲ್ಲಿ ಅಂಬೇಡ್ಕರ್ ಮೊಮ್ಮಗ ಕೂಡ ಬಾಗಿಯಾಗಿದ್ದರು. ಹಾಗಾದ್ರೆ ಟಿಕೆಟ್ ದರ ಎಷ್ಟು ಅಂತ ಮುಂದೆ ಓದಿ. ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. … Continue reading ಬೆಂಗಳೂರು ‘ಲಾಲ್ ಬಾಗ್ ಪ್ಲವರ್ ಶೋ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಹೀಗಿದೆ ‘ಟಿಕೆಟ್’ ದರ | lal bag Flower Show
Copy and paste this URL into your WordPress site to embed
Copy and paste this code into your site to embed