GOOD NEWS: ಇನ್ಮುಂದೆ ‘ಕಾರ್ಮಿಕರ ಸ್ಥಳ’ದಲ್ಲೇ ಚಿಕಿತ್ಸೆ: ‘ಸಂಚಾರಿ ಆ್ಯಂಬುಲೆನ್ಸ್ ವಾಹನ’ಗಳಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರಿರುವಂತ ಸ್ಥಳಕ್ಕೆ ತೆರಳಿ ಅವರ ಆರೋಗ್ಯ ತಪಾಸಣೆ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವಂತ ಸಂಚಾರಿ ವಾಹನಗಳಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಕಟ್ಟಡ ಕಾರ್ಮಿಕರಿರುವಂತ ಸ್ಥಳದಲ್ಲೇ ಸಂಚಾರಿ ವಾಹನಗಳ ಮೂಲಕ ಆರೋಗ್ಯ ತಪಾಸಣೆ, ಚಿಕಿತ್ಸೆ ದೊರೆಯಲಿದೆ. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ … Continue reading GOOD NEWS: ಇನ್ಮುಂದೆ ‘ಕಾರ್ಮಿಕರ ಸ್ಥಳ’ದಲ್ಲೇ ಚಿಕಿತ್ಸೆ: ‘ಸಂಚಾರಿ ಆ್ಯಂಬುಲೆನ್ಸ್ ವಾಹನ’ಗಳಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ