‘ಶಾಲೆಯ ಅಂಗಳದಲ್ಲಿ ತಾರಾಲಯ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಯೋಜನೆ ಈಗಾಗಲೇ 17 ಲಕ್ಷಕ್ಕೂ … Continue reading ‘ಶಾಲೆಯ ಅಂಗಳದಲ್ಲಿ ತಾರಾಲಯ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ