BREAKING : ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ‘ಸಿಎಂ ಸಿದ್ದರಾಮಯ್ಯ’ ಚಾಲನೆ

ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ. ಕೆ.ಸಿ.ವ್ಯಾಲಿ … Continue reading BREAKING : ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ‘ಸಿಎಂ ಸಿದ್ದರಾಮಯ್ಯ’ ಚಾಲನೆ