BIG UPDATE: ಸಾಂಕೇತಿಕವಾಗಿ ಫಲಾನುಭವಿಗಳಿಗೆ ಚೆಕ್ ವಿತರಣೆ ಮೂಲಕ ‘ಯುವನಿಧಿ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಂತ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಚೆಕ್ ವಿತರಣೆ ಮಾಡುವ ಮೂಲಕ ಯುವನಿಧಿ ಯೋಜನೆಗೆ ಅಧಿಕೃತವಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, … Continue reading BIG UPDATE: ಸಾಂಕೇತಿಕವಾಗಿ ಫಲಾನುಭವಿಗಳಿಗೆ ಚೆಕ್ ವಿತರಣೆ ಮೂಲಕ ‘ಯುವನಿಧಿ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ