ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ 2000 ಕೋಟಿ ರೂ.ಗಳ ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಶಂಕುಸ್ಥಾಪನೆ, ಉದ್ಘಾಟನೆ

ಚಿಕ್ಕಬಳ್ಳಾಪುರ: ಖಜಾನೆ ಖಾಲಿ ಎನ್ನುವ ಬಿಜೆಪಿ ಸುಳ್ಳಿನ‌ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ … Continue reading ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ 2000 ಕೋಟಿ ರೂ.ಗಳ ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಶಂಕುಸ್ಥಾಪನೆ, ಉದ್ಘಾಟನೆ