ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು. ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ … Continue reading ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ಧರಾಮಯ್ಯ