ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ ಸಿದ್ಧರಾಮಯ್ಯ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ … Continue reading ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ ಸಿದ್ಧರಾಮಯ್ಯ