ಪ್ರಧಾನಿ ನರೇಂದ್ರ ಮೋದಿಗೆ ಈ ಒತ್ತಾಯ ಮಾಡಿದ ಸಿಎಂ ಸಿದ್ಧರಾಮಯ್ಯ!

ಬೆಂಗಳೂರು: ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಹಿರಂಗ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೆಲ ಒತ್ತಾಯಗಳನ್ನು ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕದ ಸಮಸ್ತ ಜನತೆಯ ಪರವಾಗಿ ರಾಜ್ಯ ಸರ್ಕಾರವು 16ನೇ ಹಣಕಾಸು ಆಯೋಗದ ಮುಂದೆ ಕೆಲವು ನ್ಯಾಯ ಸಮ್ಮತ ಮತ್ತು ಸಂವಿಧಾನಾತ್ಮಕ ಬೇಡಿಕೆಗಳನ್ನು ಮಂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ, ವಿಶೇಷ … Continue reading ಪ್ರಧಾನಿ ನರೇಂದ್ರ ಮೋದಿಗೆ ಈ ಒತ್ತಾಯ ಮಾಡಿದ ಸಿಎಂ ಸಿದ್ಧರಾಮಯ್ಯ!