BREAKING: ಬೆಂಗಳೂರಲ್ಲಿ ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಬಿಟ್ಟ AE ಸಸ್ಪೆಂಡ್: ಸಿಎಂ ಸಿದ್ದರಾಮಯ್ಯ ಆದೇಶ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಸಿಟಿ ರೌಂಡ್ ನಡೆಸಿದರು. ಈ ವೇಳೆ ರಸ್ತೆ ಗುಂಡಿ ಮುಚ್ಚಲು ಜಲ್ಲಿ ಕಲ್ಲು ಹಾಕಿ ಟಾರ್ ಹಾಕದೇ ಬಿಟ್ಟಿದ್ದು ಗಮನಕ್ಕೆ ಬಂದಿತ್ತು. ಈ ಹಿನ್ನಲೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಅಮಾನತುಗೊಳಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದರು. ಪಣತ್ತೂರು T ಕ್ರಾಸ್ ಬಳಿ ರಸ್ತೆಯುದ್ದಕ್ಕೂ ಕಟ್ಟಡ ನಿರ್ಮಾಣದ … Continue reading BREAKING: ಬೆಂಗಳೂರಲ್ಲಿ ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಬಿಟ್ಟ AE ಸಸ್ಪೆಂಡ್: ಸಿಎಂ ಸಿದ್ದರಾಮಯ್ಯ ಆದೇಶ
Copy and paste this URL into your WordPress site to embed
Copy and paste this code into your site to embed