BREAKING NEWS: ರಾಜ್ಯದಲ್ಲಿನ ‘ಅನರ್ಹರ BPL ಕಾರ್ಡ್ ರದ್ದು’ಗೊಳಿಸುವಂತೆ ‘ಸಿಎಂ ಸಿದ್ಧರಾಮಯ್ಯ’ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಬೇಕು. ಕಡ್ಡಾಯವಾಗಿ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆದೇಶ ಮಾಡಿದರು. ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು. ಈ ಸಂದರ್ಭದಲ್ಲಿ  ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ … Continue reading BREAKING NEWS: ರಾಜ್ಯದಲ್ಲಿನ ‘ಅನರ್ಹರ BPL ಕಾರ್ಡ್ ರದ್ದು’ಗೊಳಿಸುವಂತೆ ‘ಸಿಎಂ ಸಿದ್ಧರಾಮಯ್ಯ’ ಆದೇಶ