BIG NEWS: ಮುಂದಿನ ವರ್ಷದಿಂದ ‘SSLC ಗ್ರೇಸ್ ಮಾರ್ಕ್ಸ್’ ರದ್ದತಿಗೆ ‘ಸಿಎಂ ಸಿದ್ಧರಾಮಯ್ಯ’ ಆದೇಶ

ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತ ಗ್ರೇಸ್ ಮಾರ್ಕ್ ಅನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು. ಈ … Continue reading BIG NEWS: ಮುಂದಿನ ವರ್ಷದಿಂದ ‘SSLC ಗ್ರೇಸ್ ಮಾರ್ಕ್ಸ್’ ರದ್ದತಿಗೆ ‘ಸಿಎಂ ಸಿದ್ಧರಾಮಯ್ಯ’ ಆದೇಶ