ರಾಜ್ಯದ ಕೆಲ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ಅರಸು ನಾಮಕರಣಕ್ಕೆ ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೆಲ ವಿಶ್ವ ವಿದ್ಯಾಲಯಗಳಿಗೆ ಕೃಷ್ಣದೇವರಾಯ, ರಾಣಿ ಚನ್ನಮ್ಮ ಸೇರಿದಂತೆ ವಿವಿಧ ಗಣ್ಯರ ಹೆಸರಿಡಲಾಗಿದೆ. ಬಾಕಿ ಇರುವಂತ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಹೆಸರಿಡಲು ಅಗತ್ಯ ಕ್ರಮವಹಿಸುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಸಿಎಂ ಸಿದ್ಧರಾಮಯ್ಯ ಅವರು,ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್ ಗಾಂಧಿ ಹಾಗೂ … Continue reading ರಾಜ್ಯದ ಕೆಲ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ಅರಸು ನಾಮಕರಣಕ್ಕೆ ಸಿಎಂ ಸಿದ್ಧರಾಮಯ್ಯ ಆದೇಶ