ವಿಜಯನಗರ ‘DDPI, BEO’ ಅಮಾನತ್ತಿಗೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ
ವಿಜಯನಗರ: DDPI ಮತ್ತು BEO ಅಮಾನತ್ತಿಗೆ ಸಿಎಂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಸೂಚನೆಯನ್ನು ಇಂದಿನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ್ದಾರೆ. ಇಂದು ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ಅಮಾನತ್ತಿಗೆ ಸೂಚಿಸಿದರು. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ಜಿಲ್ಲೆ 10ನೇ ಸ್ಥಾನದಿಂದ 27ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಕ್ಕಾಪಟ್ಟೆ ಸಿಟ್ಟಾದ ಸಿಎಂ, ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು … Continue reading ವಿಜಯನಗರ ‘DDPI, BEO’ ಅಮಾನತ್ತಿಗೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ
Copy and paste this URL into your WordPress site to embed
Copy and paste this code into your site to embed