BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿದ್ದಂತ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪಡೆದರು. ಬೆಂಗಳೂರಿನ ಸದಾಶಿವನಗರದಲ್ಲಿರುವಂತ ಅವರ ನಿವಾಸಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ ಅವರು, ಎಸ್ ಎಂ ಕೃಷ್ಣ ಪಾರ್ಥೀವ ಶರೀರಕ್ಕೆ ಹೂಗುಚ್ಚ ಅರ್ಪಿಸಿ, ಕೈಮುಗಿದು ಅಂತಿಮ ದರ್ಶನವನ್ನು ಪಡೆದರು. ಈ ವೇಳೆ ಮಾತನಾಡಿದಂತ ಅವರು, ಎಸ್ ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಅನೇಕ ಸವಾಲುಗಳನ್ನು ಎದುರಿಸಿದ್ದರು. ಒಬ್ಬ ದೂರದೃಷ್ಠಿ ಇದ್ದಂತ ಮುತ್ಸದ್ದಿ ರಾಜಕಾರಣಿಯಾಗಿದ್ದರು. ದೀರ್ಘ ಕಾಲ … Continue reading BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ