ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ಧರಾಮಯ್ಯ ಅಂತಿಮ ನಮನ: ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು: ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು . ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ಪ್ರಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. 15 ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. ರಾಜಕೀಯದಲ್ಲಿ ಸಂತೋಷದ ಕ್ಷಣ ಬಹಳ ಕಡಿಮೆ. ಹೋರಾಟ … Continue reading ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ಧರಾಮಯ್ಯ ಅಂತಿಮ ನಮನ: ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ