ಆಷಾಡದಲ್ಲಿ ‘KRS’ಗೆ ಸಿಎಂ ಸಿದ್ದರಾಮಯ್ಯ ಬಾಗಿನ: ‘ಬಾಡೂಟ’ದ ಮೂಲಕ ಸಂಪ್ರದಾಯಕ್ಕೂ ತಿಲಾಂಜಲಿ

ಮಂಡ್ಯ: ಬಹುತೇಕ ಶುಭ ಕಾರ್ಯಗಳನ್ನು ಪ್ರಾರಂಭಿಸೋದು, ಅಣಿಯಾಗೋದು ಆಷಾಡ ಮುಗಿದ ಮೇಲೆಯೇ ಆಗಿದೆ. ಆದರೇ ಸಿಎಂ ಸಿದ್ಧರಾಮಯ್ಯ ಆಷಾಡದಲ್ಲೂ ಕೆ ಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸುವ ಮೂಲಕ ಸಂಪ್ರದಾಯವನ್ನು ಮುರಿದಿದ್ದಾರೆ. ಇದಷ್ಟೇ ಅಲ್ಲದೇ ಇದೇ ಮೊದಲ ಬಾರಿಗೆ ಬಾಗಿನ ಅರ್ಪಿಸಿದ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬರ್ಜರಿ ಬಾಡೂಟದ ವ್ಯವಸ್ಥೆ ಮಾಡಿ, ಸಂಪ್ರದಾಯಕ್ಕೂ ತಿಲಾಂಜಲಿ ಇಟ್ಟಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ … Continue reading ಆಷಾಡದಲ್ಲಿ ‘KRS’ಗೆ ಸಿಎಂ ಸಿದ್ದರಾಮಯ್ಯ ಬಾಗಿನ: ‘ಬಾಡೂಟ’ದ ಮೂಲಕ ಸಂಪ್ರದಾಯಕ್ಕೂ ತಿಲಾಂಜಲಿ