Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೋಡ್ ರೇಜ್ ವಿವಾದ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಸೇರಿ ಮೂವರ ಬಂಧನ !

21/04/2026 7:35 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

21/04/2026 7:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಮಾನದಲ್ಲಿ CPR ನೀಡಿ ಮಹಿಳೆ ಪ್ರಾಣ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ಧರಾಮಯ್ಯ
KARNATAKA

ವಿಮಾನದಲ್ಲಿ CPR ನೀಡಿ ಮಹಿಳೆ ಪ್ರಾಣ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0914/12/2025 2:19 PM

ಬೆಂಗಳೂರು: ವಿಮಾನದ ಪ್ರಯಾಣದ ವೇಳೆಯಲ್ಲಿ ಮಹಿಳೆಯೊಬ್ಬರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ಅದೇ ವಿಮಾನದಲ್ಲಿದ್ದಂತ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಸಿಪಿಆರ್ ನೀಡಿ, ಬದುಕಿಸುವಲ್ಲಿ ಯಶಸ್ವಿಯಾಗಿದ್ದರು. ಅವರ ಸೇವಾ ಮನೋಭಾವವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ ಎಂದಿದ್ದಾರೆ.

ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ… pic.twitter.com/mXicw43NOg

— Siddaramaiah (@siddaramaiah) December 14, 2025

Share. Facebook Twitter LinkedIn WhatsApp Email

Related Posts

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM2 Mins Read

ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

21/04/2026 7:22 PM1 Min Read

ಮದ್ದೂರು ಉದ್ಯೋಗ ಮೇಳ : ಗ್ರಾಮೀಣ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ – ಮನ್ ಮುಲ್ ನಿರ್ದೇಶಕ ಎಸ್‌.ಪಿ.ಸ್ವಾಮಿ

21/04/2026 7:12 PM2 Mins Read
Recent News

ರೋಡ್ ರೇಜ್ ವಿವಾದ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಸೇರಿ ಮೂವರ ಬಂಧನ !

21/04/2026 7:35 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

21/04/2026 7:22 PM

ಬದಲಾಗುತ್ತಿದೆ ಭೂಮಿಯ ನೈಜ ಬಣ್ಣ: ಕೆಲವು ಕಡೆ ಪ್ರಕಾಶಮಾನ, ಮತ್ತೆ ಕೆಲವು ಕಡೆ ಕತ್ತಲು : ಏನಿದು ಹೊಸ ಸಂಶೋಧನೆ?

21/04/2026 7:20 PM
State News
KARNATAKA

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0921/04/2026 7:32 PM KARNATAKA 2 Mins Read

ಶಿವಮೊಗ್ಗ: “ಬಸವಾದಿ ಶರಣರ ಆದರ್ಶ ಹಾಗೂ ತತ್ವಗಳನ್ನು ಪಾಲಿಸಿಕೊಂಡು ಬರುತ್ತಿರುವ ಲಿಂಗಾಯತ ಸಮಾಜವು ಊರಿನ ಸಮಗ್ರ ಅಭಿವೃದ್ಧಿಗೆ ತನ್ನದೇ ಆದ…

ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

21/04/2026 7:22 PM

ಮದ್ದೂರು ಉದ್ಯೋಗ ಮೇಳ : ಗ್ರಾಮೀಣ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ – ಮನ್ ಮುಲ್ ನಿರ್ದೇಶಕ ಎಸ್‌.ಪಿ.ಸ್ವಾಮಿ

21/04/2026 7:12 PM

SHOCKING: ‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!

21/04/2026 6:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.