ವಿಮಾನದಲ್ಲಿ CPR ನೀಡಿ ಮಹಿಳೆ ಪ್ರಾಣ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ವಿಮಾನದ ಪ್ರಯಾಣದ ವೇಳೆಯಲ್ಲಿ ಮಹಿಳೆಯೊಬ್ಬರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ಅದೇ ವಿಮಾನದಲ್ಲಿದ್ದಂತ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಸಿಪಿಆರ್ ನೀಡಿ, ಬದುಕಿಸುವಲ್ಲಿ ಯಶಸ್ವಿಯಾಗಿದ್ದರು. ಅವರ ಸೇವಾ ಮನೋಭಾವವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ … Continue reading ವಿಮಾನದಲ್ಲಿ CPR ನೀಡಿ ಮಹಿಳೆ ಪ್ರಾಣ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ಧರಾಮಯ್ಯ