BREAKING: ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧರಾಮಯ್ಯ ಸಿದ್ಧತೆ: ಫೆ.5ರಂದು ಪೂರ್ವಭಾವಿ ಸಭೆ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ಈ ಸಂಬಂಧ ಫೆಬ್ರವರಿ.5ರಂದು ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯನ್ನು ನಡೆಸಲಿದ್ದಾರೆ. ಫೆಬ್ರವರಿ.5ರಂದು ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯನ್ನು ನಡಸಲಿದ್ದಾರೆ. ಈ ಸಭೆಯಲ್ಲಿ ಬಜೆಟ್ ಪೂರ್ವ ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸಲಿರುವಂತ ಅವರು, ಯಾವ ಕ್ಷೇತ್ರಕ್ಕೆ ಎಷ್ಟು ನೀಡುವುದು ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸಲಿದ್ದಾರೆ. ಈ ಪೂರ್ವಭಾವಿ ಸಭೆಯ ನಂತ್ರ ಸಿಎಂ ಸಿದ್ಧರಾಮಯ್ಯ ಅವರು ಎಲ್ಲಾ ಇಲಾಖೆಯ ಮುಖ್ಯಸ್ಥರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ. … Continue reading BREAKING: ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿಎಂ ಸಿದ್ಧರಾಮಯ್ಯ ಸಿದ್ಧತೆ: ಫೆ.5ರಂದು ಪೂರ್ವಭಾವಿ ಸಭೆ ನಿಗದಿ