ಸಿಎಂ ಸಿದ್ಧರಾಮಯ ಮಂಡಿಸಿದ್ದು ನವ ಕರ್ನಾಟಕ ನಿರ್ಮಾಣದ ಬಜೆಟ್: MLC ದಿನೇಶ್ ಗೂಳಿಗೌಡ ಶ್ಲಾಘನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯವು ‘ನವ ಕರ್ನಾಟಕ’ ನಿರ್ಮಾಣದ ಆಶಯವನ್ನು ಹೊಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಶಾಸಕ ದಿನೇಶ್ ಗೂಳಿಗೌಡ ಬಣ್ಣಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದಷ್ಟೇ ಅಲ್ಲದೆ, ಹೊಸ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗಿದೆ. ವಿಶೇಷವಾಗಿ ಗ್ಯಾರಂಟಿ ಯೋಜನೆಗಳಿಗಾಗಿ 51 ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವ ಮೂಲಕ, “ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸುತ್ತದೆ” ಎಂಬ ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮುಖ್ಯಮಂತ್ರಿಗಳು ಮತ್ತು ಉಪ … Continue reading ಸಿಎಂ ಸಿದ್ಧರಾಮಯ ಮಂಡಿಸಿದ್ದು ನವ ಕರ್ನಾಟಕ ನಿರ್ಮಾಣದ ಬಜೆಟ್: MLC ದಿನೇಶ್ ಗೂಳಿಗೌಡ ಶ್ಲಾಘನೆ
Copy and paste this URL into your WordPress site to embed
Copy and paste this code into your site to embed