‘ಪಂಡಿತ್ ವೆಂಕಟೇಶ್ ಕುಮಾರ್’ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ ಪ್ರದಾನ ಮಾಡಿದ ಸಿಎಂ ಸಿದ್ಧರಾಮಯ್ಯ

ಮೈಸೂರು : ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ ಸಾಧನೆಗೆ ಸಿಕ್ಕ ಗೌರವ ಅಲ್ಲ, ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ದಸರಾ ಪ್ರಯುಕ್ತ ಪ್ರತಿ ವರ್ಷ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಪುಟ್ಟರಾಜ ಗವಾಯಿಗಳ ಗರಡಿಯಲ್ಲಿ … Continue reading ‘ಪಂಡಿತ್ ವೆಂಕಟೇಶ್ ಕುಮಾರ್’ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ ಪ್ರದಾನ ಮಾಡಿದ ಸಿಎಂ ಸಿದ್ಧರಾಮಯ್ಯ