‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ‘ಬೆಂಗಳೂರು ಪ್ರೆಸ್ ಕ್ಲಬ್’ನ ವಿಶೇಷ ಪ್ರಶಸ್ತಿಯನ್ನು ಸಿಎಂ ಸಿದ್ಧರಾಮಯ್ಯ ಪ್ರದಾನ

ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ 2024ನೇ ಸಾಲಿನ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಪ್ರದಾನ‌ ಮಾಡಿದರು. ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ … Continue reading ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ‘ಬೆಂಗಳೂರು ಪ್ರೆಸ್ ಕ್ಲಬ್’ನ ವಿಶೇಷ ಪ್ರಶಸ್ತಿಯನ್ನು ಸಿಎಂ ಸಿದ್ಧರಾಮಯ್ಯ ಪ್ರದಾನ