BIG NEWS: ‘ಟಿ.ಬಿ.ಜಯಚಂದ್ರ’ಗೆ ಸಿಎಂ ಸಿದ್ಧರಾಮಯ್ಯ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ
ಬೆಳಗಾವಿ ಸುವರ್ಣಸೌಧ: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಈ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸದನದ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಉತ್ತಮ ಸಂಸದೀಯ ಪಟುವಾಗಿ ಚರ್ಚೆಯ ಗುಣಮಟ್ಟ ಹೆಚ್ಚಿಸಲು ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. 7ನೇ … Continue reading BIG NEWS: ‘ಟಿ.ಬಿ.ಜಯಚಂದ್ರ’ಗೆ ಸಿಎಂ ಸಿದ್ಧರಾಮಯ್ಯ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ
Copy and paste this URL into your WordPress site to embed
Copy and paste this code into your site to embed