BIG NEWS: ರಾಜ್ಯ ‘ಸರ್ಕಾರಿ ನೌಕರರ ವರ್ಗಾವಣೆ’ಗೆ ಸಿಎಂ ಸಿದ್ಧರಾಮಯ್ಯ ಬ್ರೇಕ್: ಅನುಮತಿ ಕಡ್ಡಾಯಗೊಳಿಸಿ ಅಧಿಕೃತ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಅನಗತ್ಯ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬ್ರೇಕ್ ಹಾಕಿದ್ದಾರೆ. ತಮ್ಮ ಅನುಮತಿಯಿಲ್ಲದೇ ಯಾವುದೇ ಇಲಾಖೆಯ ನೌಕರರನ್ನು ವರ್ಗಾವಣೆಗೊಳಿಸದಂತೆ ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ವಿಶೇಷ ರಾಜ್ಯಪತ್ರವನ್ನು ಹೊರಡಿಸಿದ್ದಾರೆ. ಅದರಲ್ಲಿ 1.ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 5ರಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡುವ ವರ್ಗಾವಣೆಗಳ ಬಗ್ಗೆ … Continue reading BIG NEWS: ರಾಜ್ಯ ‘ಸರ್ಕಾರಿ ನೌಕರರ ವರ್ಗಾವಣೆ’ಗೆ ಸಿಎಂ ಸಿದ್ಧರಾಮಯ್ಯ ಬ್ರೇಕ್: ಅನುಮತಿ ಕಡ್ಡಾಯಗೊಳಿಸಿ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed