ಬೆಂಗಳೂರು: ನಮ್ಮ ಮೆಟ್ರೋ ರೈಲು ದರವನ್ನು ಶೇ.47ರಷ್ಟು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಮೆಟ್ರೋ ರೈಲು ದರ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಕೆಲ ವಾಸ್ತವಾಂಶಗಳೊಂದಿಗೆ ಮಾಹಿತಿ ಮುಂದಿಟ್ಟಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದಿದ್ದಾರೆ. ಮೆಟ್ರೋ … Continue reading ‘ನಮ್ಮ ಮೆಟ್ರೋ ರೈಲು’ ಪ್ರಯಾಣ ದರ ಹೆಚ್ಚಳದ ಬಗ್ಗೆ ಈ ವಾಸ್ತವಾಂಶಗಳನ್ನು ಮುಂದಿಟ್ಟ ‘ಸಿಎಂ ಸಿದ್ಧರಾಮಯ್ಯ’ | Namma Metro
Copy and paste this URL into your WordPress site to embed
Copy and paste this code into your site to embed