‘ಪ್ರಧಾನಿ ಮೋದಿ’ ಮುಂದೆ ಈ ಪ್ರಶ್ನೆಗಳನ್ನು ಇಟ್ಟ ‘ಸಿಎಂ ಸಿದ್ಧರಾಮಯ್ಯ’: ಉತ್ತರಿಸ್ತಾರಾ ‘ನಮೋ’?

ಬೆಂಗಳೂರು: ಸಿಎಂ ಸಿದ್ಧಾರಮಯ್ಯ ಅವರು ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಸುಧೀರ್ಘವಾದಂತ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅವರು ಎತ್ತಿರುವಂತ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಅಂತ ನೋಡಬೇಕಿದೆ. ಆ ಬಗ್ಗೆ ಮುಂದೆ ಓದಿ. ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ … Continue reading ‘ಪ್ರಧಾನಿ ಮೋದಿ’ ಮುಂದೆ ಈ ಪ್ರಶ್ನೆಗಳನ್ನು ಇಟ್ಟ ‘ಸಿಎಂ ಸಿದ್ಧರಾಮಯ್ಯ’: ಉತ್ತರಿಸ್ತಾರಾ ‘ನಮೋ’?