ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ: ಅಮ್ಮನ ಮಾತನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿಗಳು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. 1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ … Continue reading ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ: ಅಮ್ಮನ ಮಾತನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ