ಬೆಂಗಳೂರಲ್ಲಿ ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ … Continue reading ಬೆಂಗಳೂರಲ್ಲಿ ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ