ವಿರೋಧ ಪಕ್ಷದ ಮುಖಂಡರ ಆರೋಪಗಳಿಗೆ ಈ ತಿರುಗೇಟು ಕೊಟ್ಟ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಮುಖಂಡರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ  ಹಾಲಿ ಸಂಸದರಾದ ಬಸವರಾಜ್ ಬೊಮ್ಮಾಯಿಯವರು ಹಾಗೂ ಇತರೆ ವಿರೋಧ ಪಕ್ಷದ ಮುಖಂಡರುಗಳು  ರಾಜ್ಯದ ಆರ್ಥಿಕತೆಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಆರ್ಥಿಕತೆ ಕುಸಿಯುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ. ಹಣಕಾಸಿನ ವ್ಯವಸ್ಥೆ ನೆಲ ಕಚ್ಚಿದೆ ಎಂದೆಲ್ಲ ಆರೋಪಿಸಿ ಮಾತನಾಡಿದ್ದಾರೆ. ಆ ಮೂಲಕ ಜನರನ್ನು ಸಶಕ್ತಗೊಳಿಸುತ್ತಿರುವ ನಮ್ಮ ಗ್ಯಾರಂಟಿ  ಹಾಗೂ ಇನ್ನಿತರೆ ಯೋಜನೆಗಳನ್ನು ಟೀಕಿಸಿದ್ದಾರೆ. … Continue reading ವಿರೋಧ ಪಕ್ಷದ ಮುಖಂಡರ ಆರೋಪಗಳಿಗೆ ಈ ತಿರುಗೇಟು ಕೊಟ್ಟ ‘ಸಿಎಂ ಸಿದ್ಧರಾಮಯ್ಯ’